ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್, ಧಾರವಾಡ ಜಿಲ್ಲೆಯ ಫಲಾನುಭವಿಗಳ ಆಯ್ಕೆಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಿಕೆ 2025-26 | 2025-26 ನೇ ಸಾಲಿನ ಜಿಲ್ಲಾ ಪಂಚಾಯತ ಜಿಲ್ಲಾ ವಲಯ ಯೋಜನೆಅಡಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಉಪಕರಣ ಪೂರೈಸುವ ಕಾರ್ಯಕ್ರಮದಲ್ಲಿ ವಿದ್ಯುತ್‌ಚಾಲಿತ ಹೊಲಿಗೆ ಯಂತ್ರ, ಬಡಗಿತನ, ಗೌಂಡಿ, ಕಮ್ಮಾರಿಕೆ, ಕ್ಷೌರಿಕ ಮತ್ತು ಧೋಬಿ ಸುಧಾರಿತ (more…) |
30/09/2025 | 30/11/2025 | ನೋಟ (224 KB) DDKIV_RI_GP_CERTIFICATE (84 KB) |
ಜಿಲ್ಲಾ ಪಂಚಾಯತ್ ಯೋಜನೆ 2025-26 ರ ಅಡಿಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ | 2025 206 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳು ಮತ್ತು
ರಾಜ್ಯ ವಲಯದ ನಾಲ್ಕು ಚಕ್ರದ ವಾಹನ ಯೋಜನೆ ಪಡೆಯಲು
ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
|
09/09/2025 | 08/10/2025 | ನೋಟ (778 KB) Model DPR for Fish Transport Vehicle 2025-26 (417 KB) |